ರಜತ್​ಗೆ ಟಕ್ಕರ್ ಕೊಡುವ ಮಟ್ಟಕ್ಕೆ ಬೆಳೆದ ಹನುಮಂತ; ಎಲ್ಲರಿಗೂ ಅಚ್ಚರಿ

Updated on: Dec 09, 2024 | 3:58 PM

ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಆದರೆ ಅವರಿಗೂ ಟಕ್ಕರ್ ಕೊಡುವ ಮಟ್ಟಕ್ಕೆ ಹನುಮಂತ ಬೆಳೆದಿದ್ದಾರೆ. ನಾಮಿನೇಷನ್ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ‘ರಜತ್​ಗೆ ಇಷ್ಟ ಆಗಲು ನಾನು ಇಲ್ಲಿಗೆ ಬಂದಿಲ್ಲ. ಜನಕ್ಕೆ ಇಷ್ಟ ಆಗಲು ಬಂದಿದ್ದೇನೆ’ ಎಂದು ಹನುಮಂತ ಅವರು ತಿರುಗೇಟು ನೀಡಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿರುವ ಡಿ.9ರ ಸಂಚಿಕೆಯ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಆದರೆ ಅವರಿಗೂ ಟಕ್ಕರ್ ಕೊಡುವ ಮಟ್ಟಕ್ಕೆ ಹನುಮಂತ ಬೆಳೆದಿದ್ದಾರೆ. ನಾಮಿನೇಷನ್ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ‘ರಜತ್​ಗೆ ಇಷ್ಟ ಆಗಲು ನಾನು ಇಲ್ಲಿಗೆ ಬಂದಿಲ್ಲ. ಜನಕ್ಕೆ ಇಷ್ಟ ಆಗಲು ಬಂದಿದ್ದೇನೆ’ ಎಂದು ಹನುಮಂತ ಅವರು ತಿರುಗೇಟು ನೀಡಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿರುವ ಡಿ.9ರ ಸಂಚಿಕೆಯ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More