Virat Kohli Birthday: ವಿರಾಟ್ ಕೊಹ್ಲಿ ಹುಟ್ಟುಹಬ್ಬ, ಕೋಲಾರದಲ್ಲಿ ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಸಂಭ್ರಮ
ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇಂದು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ಆಟಗಾರನೂ ಆಗಿರುವ ಕೊಹ್ಲಿಗೆ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕೋಲಾರದಲ್ಲಿ ಅಭಿಮಾನಿಗಳು ಕೊಹ್ಲಿ ಬರ್ತ್ಡೇ ಆಚರಣೆ ಮಾಡಿದ್ದು ಹೀಗೆ, ವಿಡಿಯೋ ನೋಡಿ.
ಕೋಲಾರ, ನವೆಂಬರ್ 5: ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕುವೆಂಪು ವೃತ್ತದಲ್ಲಿ ಕೊಹ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಮಯೂರ ಮತ್ತು ತಂಡದಿಂದ ಕಿಂಗ್ ಕೊಹ್ಲಿ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. 36ನೇ ಹುಟ್ಟುಹಬ್ಬದ ಪ್ರಯುಕ್ತ ಕೊಹ್ಲಿ ಕಟೌಟ್ ಹಾಕಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

