ಹಿಂದುಳಿದ ವರ್ಗಕ್ಕೆ ಸೇರಿದ ಯುವಕರು ವಕೀಲ ವೃತ್ತಿಯನ್ನು ಆರಿಸಿಕೊಳ್ಳುತ್ತಿರುವುದು ಸಂತೋಷ ತಂದಿದೆ: ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಮಾತಾಡಿದ ಸಿದ್ದರಾರಮಯ್ಯನವರು ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಯುವಕರು ವಕೀಲ ವೃತ್ತಿ ಆರಿಸಿಕೊಳ್ಳುತ್ತಿರುವುದು ತಮಗೆ ಬಹಳ ಸಂತೋಷ ನೀಡಿದೆ ಅಂತ ಹೇಳಿದರು.
Bengaluru: ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯನವರು (Siddaramaiah) ಬೆಂಗಳೂರಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘವನ್ನು (lawyer’s association) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿತ್ತು. ಮಾಜಿ ಮುಖ್ಯಮಂತ್ರಿಗಳು ದೀಪ ಹೊತ್ತಿಸಿ ಸಂಘವನ್ನು ಉದ್ಘಾಟಿಸುವಾಗ ಸಂಘದ ಪದಾಧಿಕಾರಿಗಳು (office-bearers) ವೇದಿಕೆ ಮೇಲೆ ನೆರೆದಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸಿದ್ದರಾರಮಯ್ಯನವರು ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಯುವಕರು ವಕೀಲ ವೃತ್ತಿ ಆರಿಸಿಕೊಳ್ಳುತ್ತಿರುವುದು ತಮಗೆ ಬಹಳ ಸಂತೋಷ ನೀಡಿದೆ ಅಂತ ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

