Vasishta Simha: ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆಗೆ ಯಾರೆಲ್ಲ ಬರಬಹುದು? ಇಲ್ಲಿದೆ ಉತ್ತರ
ಈ ಮದುವೆಗೆ ಕೇವಲ ಕುಟುಂಬದವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಉಳಿದ ಯಾರನ್ನೂ ಮದುವೆ ನಡೆಯುವ ಜಾಗಕ್ಕೆ ಬಿಟ್ಟುಕೊಳ್ಳುತ್ತಿಲ್ಲ.
ಹರಿಪ್ರಿಯಾ (Haripriya) ಹಾಗೂ ವಸಿಷ್ಠ ಸಿಂಹ (Vasishta Simha) ಅವರು ಜನವರಿ 26ರಂದು ಮದುವೆ ಆಗುತ್ತಿದ್ದಾರೆ. ಮೈಸೂರಿನಲ್ಲಿ ಅದ್ದೂರಿಯಾಗಿ ಮದುವೆ ಶಾಸ್ತ್ರ ನಡೆಯಲಿದೆ. ಈ ಮದುವೆಗೆ ಕೇವಲ ಕುಟುಂಬದವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಉಳಿದ ಯಾರನ್ನೂ ಮದುವೆ ನಡೆಯುವ ಜಾಗಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಜನವರಿ 28ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos