ರೆಸಾರ್ಟ್ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿ ಮೊದಲ ಮಗುವಿನ ಆಗಮನವನ್ನು ಎದುರು ನೋಡುತ್ತಿದ್ದಾರೆ. ಈಗ ಹರಿಪ್ರಿಯಾ ಅವರಿಗೆ 9 ತಿಂಗಳು ತುಂಬಿದ್ದು, ಖಾಸಗಿ ರೆಸಾರ್ಟ್ನಲ್ಲಿ ಸೀಮಂತ ಶಾಸ್ತ್ರ ನಡೆದಿದೆ. ಈ ಸಮಾರಂಭಕ್ಕೆ ಹಿರಿಯ ನಟಿ ತಾರಾ ಅನುರಾಧ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಸಾಕ್ಷಿ ಆಗಿದ್ದಾರೆ. ಹರಿಪ್ರಿಯಾಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.
ಖ್ಯಾತ ನಟಿ ಹರಿಪ್ರಿಯಾ ಅವರು ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ. 2023ರ ಜನವರಿಯಲ್ಲಿ ವಸಿಷ್ಠ ಸಿಂಹ ಜೊತೆ ಮದುವೆ ಆದ ಹರಿಪ್ರಿಯಾ ಅವರು ಈಗ 9 ತಿಂಗಳ ತುಂಬು ಗರ್ಭಿಣಿ. ಖಾಸಗಿ ರೆಸಾರ್ಟ್ನಲ್ಲಿ ಹರಿಪ್ರಿಯಾ ಅವರಿಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದರಲ್ಲಿ ಆಪ್ತರು ಭಾಗಿ ಆಗಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ನಟಿ ತಾರಾ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?

