ಯದಾ ಯದಾ ಹಿ ಸಿನಿಮಾ ಹರಿಪ್ರಿಯಾಗೆ ವಿಶೇಷ, ಕಾರಣ ಪತಿ ವಸಿಷ್ಠ ಸಿಂಹ

Haripriya-Vasishta Simha: ಹರಿಪ್ರಿಯಾ ಹಾಗೂ ವಸಿಷ್ಠ ಈಗ ಪತಿ-ಪತ್ನಿ. ಇಬ್ಬರೂ ಪ್ರೇಮಿಗಳಾಗಿದ್ದಾಗ ನಟಿಸಿದ್ದ ಯದಾ ಯದಾ ಹಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ತಮಗೆ ಏಕೆ ವಿಶೇಷ ಎಂದು ಹರಿಪ್ರಿಯಾ ವಿವರಿಸಿದ್ದಾರೆ.

Follow us
ಮಂಜುನಾಥ ಸಿ.
|

Updated on: May 25, 2023 | 11:42 PM

ನಟಿ ಹರಿಪ್ರಿಯಾ (Haripriya) ಹಾಗೂ ನಟ ವಸಿಷ್ಠ ಸಿಂಹ ಮದುವೆಯಾಗಿ ಕೆಲವು ತಿಂಗಳುಗಳು ಕಳೆದಿವೆ. ಈ ಇಬ್ಬರೂ ಪ್ರೇಮಿಗಳಿದ್ದಾಗ ಒಟ್ಟಿಗೆ ನಟಿಸಿದ ಸಿನಿಮಾ ಯದಾ ಯದಾ ಹಿ ಈಗ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನವಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ, ಸಿನಿಮಾದಲ್ಲಿ ನಟಿಸಿದ ಅನುಭವದ ಬಗ್ಗೆ ಮಾತನಾಡಿದರು. ಆ ಸಂದರ್ಭದಲ್ಲಿ ನಟಿ ಹರಿಪ್ರಿಯಾ ಈ ಸಿನಿಮಾ ತಮಗೆ ಬಹಳ ವಿಶೇಷವಾದುದು ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ