AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರ ಹಂಚಿಕೊಂಡ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ: ಸುದ್ದಿಗೋಷ್ಠಿಯ ಲೈವ್ ಇಲ್ಲಿ ವೀಕ್ಷಿಸಿ

Harshika-Bhuvan: ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ವಿವಾಹವಾಗುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಈ ಯುವ ಜೋಡಿ ಸುದ್ದಿಗೋಷ್ಠಿ ಕರೆದಿದ್ದು, ಲೈವ್ ಇಲ್ಲಿದೆ..

ಮಂಜುನಾಥ ಸಿ.
|

Updated on: Aug 17, 2023 | 4:37 PM

Share

ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ನಟ ಭುವನ್ ಪೊನ್ನಣ್ಣ (Bhuvan Ponnanna) ತಮ್ಮ ಹಲವು ವರ್ಷಗಳ ಪ್ರೇಮಕ್ಕೆ ಮದುವೆಯ ಮುದ್ರೆ ಒತ್ತಲು ತಯಾರಾಗಿದ್ದಾರೆ. ಈಗಾಗಲೇ ಮದುವೆ ದಿನಾಂಕ, ಸ್ಥಳ, ಸಮಯ ಎಲ್ಲವೂ ನಿಗದಿಯಾಗಿದ್ದು, ಅತಿಥಿಗಳ ಆಹ್ವಾನ ಜಾರಿಯಲ್ಲಿದೆ. ಇದೀಗ ಹರ್ಷಿಕಾ ಹಾಗೂ ಭುವನ್ ಜೋಡಿಯಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು ತಮ್ಮ ಮದುವೆ ವಿಚಾರ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರೀತಿ, ಮರಿಚಯ ಇತರೆ ವಿಚಾರಗಳ ಬಗ್ಗೆಯೂ ಮಾತನಾಡಿದ್ದಾರೆ. ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ..

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್