AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಿಕಾ ಪೂಣಚ್ಚ-ಭುವನ್ ನಡುವೆ ಪ್ರೀತಿ ಹುಟ್ಟಿದ್ದು ಹೇಗೆ? ಅವರೇ ವಿವರಿಸಿದ್ದಾರೆ

ಹರ್ಷಿಕಾ ಪೂಣಚ್ಚ-ಭುವನ್ ನಡುವೆ ಪ್ರೀತಿ ಹುಟ್ಟಿದ್ದು ಹೇಗೆ? ಅವರೇ ವಿವರಿಸಿದ್ದಾರೆ

ಮಂಜುನಾಥ ಸಿ.
|

Updated on: Aug 17, 2023 | 11:09 PM

Share

Harshika-Bhuvan: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆಯಾಗುತ್ತಿದ್ದಾರೆ. ಈ ಇಬ್ಬರ ನಡುವೆ ಪ್ರೀತಿ ಹುಟ್ಟಿದ್ದು ಹೇಗೆ? ಇಬ್ಬರೂ ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. ಅದೇನು ನೀವೇ ನೋಡಿ...

ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಭುವನ್ ಪೊನ್ನಣ್ಣ ವಿವಾಹವಾಗುತ್ತಿದ್ದಾರೆ. ಹಲವು ವರ್ಷ ಪ್ರೀತಿಸಿದ ಈ ಜೋಡಿ ಕೊನೆಗೂ ತಮ್ಮ ಪ್ರೀತಿಗೆ ಮದುವೆಯ ಮುದ್ರೆಯೊತ್ತಲು ಸಜ್ಜಾಗಿದ್ದಾರೆ. ಆಗಸ್ಟ್ 24ರಂದು ಈ ಜೋಡಿ ಕೊಡವ ಸಂಪ್ರದಾಯದಂತೆ ಮದುವೆಯಾಗಲಿದೆ. ಈ ಇಬ್ಬರ ನಡುವೆ ಪ್ರೀತಿ ಮೊಳೆತಿದ್ದು ಹೇಗೆ? ಭುವನ್ ಹಾಗೂ ಹರ್ಷಿತಾ ಇಬ್ಬರೂ ತಮ್ಮ-ತಮ್ಮದೇ ರೀತಿಯಲ್ಲಿ ಸನ್ನಿವೇಶವನ್ನು ವಿವರಿಸಿದ್ದಾರೆ. ನೀವೇ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More