ಕೊಡವ ಸ್ಟೈಲ್​ನಲ್ಲಿ ಮಿಂಚಿದ ಹರ್ಷಿಕಾ ಪೂಣಚ್ಚ-ಭುವನ್

Updated on: Aug 24, 2023 | 10:55 AM

ಹರ್ಷಿಕಾ ಹಾಗೂ ಭುವನ್ ಅವರ ಉಡುಗೆ ಗಮನ ಸೆಳೆಯುತ್ತಿದೆ. ಹರ್ಷಿಕಾ ಹಾಗೂ ಭುವನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರಗೆ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಜೋಡಿಗೆ ಶುಭಾಶಯಗಳು ಬರುತ್ತಿವೆ.

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ (Bhuvann Ponnannaa) ವಿವಾಹ ಕಾರ್ಯ ಇಂದು (ಆಗಸ್ಟ್ 24) ನೆರೆವೇರುತ್ತಿದೆ. ವಿರಾಜಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಇವರ ವಿವಾಹ ಕಾರ್ಯಗಳು ಆರಂಭ ಆಗಿವೆ. ಕುಟುಂಬದವರು, ಆಪ್ತರು ಹಾಗೂ ಕೆಲವು ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿ ಆಗುತ್ತಿದ್ದಾರೆ. ಈ ಮದುವೆ ಕೊಡವ ಶೈಲಿಯಲ್ಲಿ ನಡೆಯುತ್ತಿದೆ. ಹರ್ಷಿಕಾ ಹಾಗೂ ಭುವನ್ ಅವರ ಉಡುಗೆ ಗಮನ ಸೆಳೆಯುತ್ತಿದೆ. ಹರ್ಷಿಕಾ ಹಾಗೂ ಭುವನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರಗೆ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಜೋಡಿಗೆ ಶುಭಾಶಯಗಳು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Aug 24, 2023 10:53 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More