ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?

Updated on: Sep 23, 2024 | 8:14 AM

ನಟಿ ಶ್ರುತಿ, ಮಾಲಾಶ್ರೀ ಸೇರಿದಂತೆ ಕಿರುತರೆ, ಹಿರಿತೆರೆಯ ಹಲವಾರು ಮಂದಿ ನಟ-ನಟಿಯರು ಹರ್ಷಿಕಾ ಬೇಬಿ ಶವರ್​ನಲ್ಲಿ ಭಾಗವಹಿಸಿ ಪೋಷಕರಾಗಲಿರುವ ಹರ್ಷಿಕಾ ಹಾಗೂ ಭುವನ್​ಗೆ ಶುಭಾಶಯ ಹೇಳಿದರು. ಆ ಸಂದರ್ಭದ ಫೋಟೋ-ವಿಡಿಯೋ ನಿಮಗಾಗಿ.

ಭುವನ್ ಪೊನ್ನಣ್ಣ ಪತ್ನಿ, ನಟಿ ಹರ್ಷಿಕಾ ಪೂಣಚ್ಚ ಅವರ ಬೇಬಿ ಶವರ್ ಇತ್ತೀಚೆಗೆ ನೆರವೇರಿದೆ. ಈ ಸಮಾರಂಭದಲ್ಲಿ ಚಿತ್ರರಂಗದ ಅನೇಕರು ಭಾಗವಹಿಸಿದ್ದರು. ಗಣೇಶ್ ಹಾಗೂ ಅವರ ಪತ್ನಿ ಶಿಲ್ಪಾ, ಮಾಲಾಶ್ರೀ, ಅವರ ಪುತ್ರಿ ಆರಾಧನಾ, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಸೇರಿ ಅನೇ ಗಣ್ಯರು ಬೇಬಿ ಶವರ್​ ಪಾರ್ಟಿಗೆ ಹಾಜರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More