ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್!
ಹರಿಯಾಣದಲ್ಲಿ ಮದುವೆ ಸಮಾರಂಭದ ವಿಡಿಯೋ ತೆಗೆಯುತ್ತಿದ್ದ ಕ್ಯಾಮೆರಾಮನ್ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಆತ 25 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸಮಯದಲ್ಲಿ ಕಾರು ಡಿಕ್ಕಿ ಹೊಡೆದ ನಂತರ ಕ್ಯಾಮೆರಾಮನ್ ಗಾಳಿಯಲ್ಲಿ ಹಾರಿದ ಘಟನೆ ವೈರಲ್ ಆಗಿದೆ.
ಸಿರ್ಸಾ, ಏಪ್ರಿಲ್ 22: ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸಮಯದಲ್ಲಿ ಕ್ಯಾಮೆರಾಮನ್ ವಿಡಿಯೋ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ಯಾಮೆರಾಮನ್ 25 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾರೆ. ವಧುವಿಗೆ ವಿದಾಯ ಹೇಳುವ ಸಮಾರಂಭದ ಸಮಯದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಯಾಮೆರಾಮನ್ ಸುಮಾರು 25 ಮೀಟರ್ ಎತ್ತರಕ್ಕೆ ಹಾರಿದ್ದಾರೆ. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

