ಝಲ್ಮುರಿ ಇಲ್ಲಿಗೂ ತಲುಪಿತೇ? ಪ್ರಧಾನಿ ಮೋದಿ ಪ್ರಶ್ನೆಗೆ ನೆದರ್ಲ್ಯಾಂಡ್​​​ನ ಭಾರತೀಯ ವಲಸಿಗರ ಕರತಾಡನ

Updated on: May 16, 2026 | 5:51 PM

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಜನಪ್ರಿಯ ಬಂಗಾಳಿ ತಿಂಡಿಯಾದ ಝಲ್ಮುರಿಯನ್ನು ಪ್ರಧಾನಿ ಮೋದಿ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದು ಟಿಎಂಸಿಯಿಂದ ತೀವ್ರ ಟೀಕೆಯನ್ನು ಎದುರಿಸಿತ್ತು. ಇದಕ್ಕೆ ಪ್ರತಿಯಾಗಿ ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಬಿಜೆಪಿ ಕಾರ್ಯಕರ್ತರು ಝಲ್ಮುರಿ ಹಂಚಿ ಸಂಭ್ರಮಿಸಿದ್ದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 80ರಿಂದ 90ರಷ್ಟಿತ್ತು. ಈ ಬಾರಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು.

ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ ನೆದರ್ಲ್ಯಾಂಡ್ಸ್​​ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಪಂಚ ರಾಜ್ಯಗಳ ಚುನಾವಣೆಯ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ (PM Modi) ನಗುತ್ತಾ ಝಲ್ಮುರಿ ಇಲ್ಲಿಗೂ ತಲುಪಿದೆಯೇ? ಎಂದು ಕೇಳಿದರು. ಝಲ್ಮುರಿ ಹೆಸರು ಕೇಳುತ್ತಿದ್ದಂತೆ ನೆರೆದಿದ್ದ ಭಾರತೀಯರು ಚಪ್ಪಾಳೆ ತಟ್ಟುತ್ತಾ ಸ್ಪಂದಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 80ರಿಂದ 90ರಷ್ಟಿತ್ತು. ಈ ಬಾರಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಜನಪ್ರಿಯ ಬಂಗಾಳಿ ತಿಂಡಿಯಾದ ಝಲ್ಮುರಿಯನ್ನು ಪ್ರಧಾನಿ ಮೋದಿ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದು ಟಿಎಂಸಿಯಿಂದ ತೀವ್ರ ಟೀಕೆಯನ್ನು ಎದುರಿಸಿತ್ತು. ಇದಕ್ಕೆ ಪ್ರತಿಯಾಗಿ ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಬಿಜೆಪಿ ಕಾರ್ಯಕರ್ತರು ಝಲ್ಮುರಿ ಹಂಚಿ ಸಂಭ್ರಮಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More