Hasanamaba Temple: ವೀಕೆಂಡ್ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ಅ.9 ರಿಂದ ಅ.23ರ ವರೆಗಿರುವ ಹಾಸನಾಂಬೆ ದೇವಿಯ ದರ್ಶನ ಮಾಡಲು ಜನರು ಎಲ್ಲೆಡೆಯಿಂದ ಬರುತ್ತಿದ್ದಾರೆ. ಒಂದು ವರ್ಷಕ್ಕೆ ಕೇವಲ ಒಂದೇ ಬಾರಿ ನೋಡಲು ಸಿಗುವ ತಾಯಿಯ ದರ್ಶನಕ್ಕೆ ಮೂರು ದಿನಗಳಿಂದ ಜನಸ್ತೋಮ ಹರಿದು ಬರುತ್ತಿದ್ದು, ವಾರಾಂತ್ಯದ ಸಮಯವಾದ್ದರಿಂದ ಇಂದು ಹೆಚ್ಚಿನ ಪ್ರಮಾಣದಲ್ಲಿಯೇ ಭಕ್ತರು ಆಗಮಿಸಿದ್ದಾರೆ. ವೀಡಿಯೋ ಇಲ್ಲಿದೆ.
ಹಾಸನ, ಅಕ್ಟೋಬರ್ 12: ಈಗಾಗಲೇ ಹಾಸನಾಂಬೆಯ ದರ್ಶನೋತ್ಸವ ಶುರುವಾಗಿದೆ. ಅ.9 ರಿಂದ ಅ.23ರ ವರೆಗಿರುವ ದೇವಿಯ ದರ್ಶನ ಮಾಡಲು ಜನರು ಎಲ್ಲೆಡೆಯಿಂದ ಬರುತ್ತಿದ್ದಾರೆ. ಒಂದು ವರ್ಷಕ್ಕೆ ಕೇವಲ ಒಂದೇ ಬಾರಿ ನೋಡಲು ಸಿಗುವ ತಾಯಿಯ ದರ್ಶನಕ್ಕೆ ಮೂರು ದಿನಗಳಿಂದ ಜನಸ್ತೋಮ ಹರಿದು ಬರುತ್ತಿದ್ದು, ವಾರಾಂತ್ಯದ ಸಮಯವಾದ್ದರಿಂದ ಇಂದು ಹೆಚ್ಚಿನ ಪ್ರಮಾಣದಲ್ಲಿಯೇ ಭಕ್ತರು ಆಗಮಿಸಿದ್ದಾರೆ. ವೀಡಿಯೋ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

