Hasanamba Darshan Live: 2ನೇ ದಿನದ ಹಾಸನಾಂಬ ದೇವಿ ದರ್ಶನ ಲೈವ್
ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಹಾಸನಾಂಬ ದೇವಿ ದರ್ಶನಕ್ಕೆ ಎರಡನೇ ದಿನವೂ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ದೇವಿ ದರ್ಶನಕ್ಕೆ ಭಕ್ತರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹಾಸನಾಂಬ ದೇವಿ ದರ್ಶನಕ್ಕೆ ಎರಡನೇ ದಿನವೂ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದಾರೆ. ದೇವಿ ದರ್ಶನಕ್ಕೆ ಭಕ್ತರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್ ಹಿನ್ನೆಲೆಯಲ್ಲಿ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸಾವಿರ ರೂ. ಮುನ್ನೂರು ರೂ. ವಿಶೇಷ ದರ್ಶನದ ಸರತಿ ಸಾಲುಗಳು ಕೂಡ ಭರ್ತಿಯಾಗಿವೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಿದ್ದಾರೆ.
ಮೊದಲ ದಿನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಹಾಸನಾಂಬ ದೇವಿ ದರ್ಶನ ಪಡೆದರು.
Published On - 8:34 am, Sat, 26 October 24