Hasanamba Darshan Live: 3ನೇ ದಿನದ ಹಾಸನಾಂಬ ದೇವಿ ದರ್ಶನ ಲೈವ್
ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಭಾನುವಾರ ಹಿನ್ನೆಲೆಯಲ್ಲಿ ಹಾಸನಾಂಬ ದೇವಿ ದರ್ಶನಕ್ಕೆ ಮೂರನೇ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತಸಾಗರ ಹರಿದು ಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದರು. ನಸುಕಿನ ಜಾವ 4 ಗಂಟೆಯಿಂದಲೇ ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಭಾನುವಾರ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ಶನಿವಾರ ತಡರಾತ್ರಿವರೆಗೂ ದರ್ಶನ ಪಡೆದಿದ್ದಾರೆ.