ಹಾಸನಾಂಬ ಹುಂಡಿಯಲ್ಲಿ ಇಂಡೋನೇಷ್ಯಾ, ಮಾಲ್ಡೀವ್ಸ್, ಅಮೆರಿಕ ಕರೆನ್ಸಿ! ರಾಶಿ ರಾಶಿ ಹಣ
ಹಾಸನಾಂಬೆಯ ದರ್ಶನೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಈ ಬಾರಿ ಊಹೆಗೂ ಮೀರಿದ ಭಕ್ತಸಾಗರವನ್ನು ಆಕರ್ಷಿಸಿತ್ತು. ಇದೀಗ ದರ್ಶನೋತ್ಸವದ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ ಇಂಡೋನೇಷ್ಯಾ, ಮಾಲ್ಡೀವ್ಸ್ ಹಾಗೂ ಅಮೆರಿಕ ಕರೆನ್ಸಿಗಳು ಪತ್ತೆಯಾಗಿದೆ. ಅಮೆರಿಕದ ಐದು ಡಾಲರ್ ಸೇರಿದಂತೆ ಭಕ್ತರು ಬರೆದ ಪತ್ರಗಳು, ಹಳೆಯ ಐದು ನೂರು ರೂಪಾಯಿ ನೋಟುಗಳೂ ಸಹ ಸಿಕ್ಕಿವೆ. ಬೆಳಿಗ್ಗೆಯಿಂದ ಆರಂಭವಾದ ಎಣಿಕೆ ಕಾರ್ಯವನ್ನು ಡಿಸಿ ಲತಾ ಮತ್ತು ಆಡಳಿತ ಅಧಿಕಾರಿ ಮಾರುತಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಹಾಸನ, ಅಕ್ಟೋಬರ್ 24: ಹಾಸನಾಂಬೆಯ ದರ್ಶನೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಈ ಬಾರಿ ಊಹೆಗೂ ಮೀರಿದ ಭಕ್ತಸಾಗರವನ್ನು ಆಕರ್ಷಿಸಿತ್ತು. ಇದೀಗ ದರ್ಶನೋತ್ಸವದ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ ಇಂಡೋನೇಷ್ಯಾ, ಮಾಲ್ಡೀವ್ಸ್ ಹಾಗೂ ಅಮೆರಿಕ ಕರೆನ್ಸಿಗಳು ಪತ್ತೆಯಾಗಿದೆ. ಅಮೆರಿಕದ ಐದು ಡಾಲರ್ ಸೇರಿದಂತೆ ಭಕ್ತರು ಬರೆದ ಪತ್ರಗಳು, ಹಳೆಯ ಐದು ನೂರು ರೂಪಾಯಿ ನೋಟುಗಳೂ ಸಹ ಸಿಕ್ಕಿವೆ. ಬೆಳಿಗ್ಗೆಯಿಂದ ಆರಂಭವಾದ ಎಣಿಕೆ ಕಾರ್ಯವನ್ನು ಡಿಸಿ ಲತಾ ಮತ್ತು ಆಡಳಿತ ಅಧಿಕಾರಿ ಮಾರುತಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

