ಹಾಸನಾಂಬೆ ದರ್ಶನ ಲೈವ್: ವರ್ಷಕ್ಕೊಮ್ಮೆ ದರ್ಶನ ಕರುಣಿಸೋ ಹಾಸನಾಂಬೆಯನ್ನ ಲೈವ್ ಆಗಿ ಇಲ್ಲಿ ನೋಡಿ
Hasanamba Temple Darshan Live: ಐತಿಹಾಸಿಕ ಹಾಸನಾಂಬ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದ್ದು, ನವೆಂಬರ್ 15ರ ವರೆಗೆ ನಡೆಯಲಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ದೇವಾಲಯದ ಬಾಗಿಲು ತೆರೆಯಲಿದೆ. ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಹಾಸನ ನ.02: ಐತಿಹಾಸಿಕ ಹಾಸನಾಂಬ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದ್ದು, ನವೆಂಬರ್ 15ರ ವರೆಗೆ ನಡೆಯಲಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ದೇವಾಲಯದ ಬಾಗಿಲು ತೆರೆಯಲಿದೆ. ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ, ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿರುವರು. ಪ್ರಥಮ ಮತ್ತು ಅಂತಿಮದಿನ, ಸಾರ್ವಜನಿಕ ಪ್ರವೇಶ ಇರುವುದಿಲ್ಲ. ಉಳಿದ ದಿನಗಳಲ್ಲಿ ದಿನದ 24 ಗಂಟೆಯೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ.
Published on: Nov 02, 2023 11:22 AM
Latest Videos