Hasanamba Darshan Live: ಹಾಸನಾಂಬ ದೇವಿ ದರ್ಶನ ಲೈವ್
ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಶುಕ್ರವಾರ (ಅಕ್ಟೋಬರ್ 25)ರಿಂದ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದಿನಿಂದ 10 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ. ಈಗಾಗಲೆ ದೇವಿಯ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ.
ಅಶ್ವಯುಜ ಮಾಸದ ಅಷ್ಟಮಿಯ ದಿನ ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಶುಕ್ರವಾರ (ಅಕ್ಟೋಬರ್ 25)ರಿಂದ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದಿನಿಂದ 10 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ. ಈಗಾಗಲೆ ದೇವಿಯ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಹಾಸನಾಂಬ ದೇವಿಯ ದರ್ಶನ ಲೈವ್ ನೋಡಿ.
Published on: Oct 25, 2024 09:44 AM