Hasanamba Temple: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನ ಸಾಗರ
ಇಂದು ಬೆಳಿಗ್ಗೆ 5 ಗಂಟೆಯಿಂದಲೇ ದರ್ಶನ ಆರಂಭವಾಗಿದ್ದು ವೀಕೆಂಡ್ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಕಿಲೋ ಮೀಟರ್ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆಯುತ್ತಿದ್ದಾರೆ. ಇಂದಿನಿಂದ ದಿನದ 24 ಗಂಟೆಯೂ ಹಾಸನಾಂಬೆ ದರ್ಶನ ಇರಲಿದೆ.
ಹಾಸನ, ನ.04: ವರ್ಷಕ್ಕೊಮ್ಮೆ ದರ್ಶನ ಕರುಣಿಸೋ ಹಾಸನದ ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನೋತ್ಸವದ ಎರಡನೇ ದಿನವೂ ಶಕ್ತಿದೇವತೆಯನ್ನ ಕಣ್ತುಂಬಿಕೊಳ್ಳಳು ಜನ ಸಾಗರವೇ ಹರಿದು ಬಂದಿದೆ. ಇಂದು ಬೆಳಗ್ಗೆ 5 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಗಂಟೆಗಳ ಗಟ್ಟಲೆ ಕಾಯ್ದು ಸರ್ವಾಲಂಕಾರ ಭೂಷಿತೆಯಾದ ಹಾಸನಾಂಬೆಯನ್ನ ಕಣ್ತುಂಬಿಕೊಂಡ ಭಕ್ತರು ಪುನೀತರಾಗುತ್ತಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆಯಿಂದಲೇ ದರ್ಶನ ಆರಂಭವಾಗಿದ್ದು ವೀಕೆಂಡ್ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಕಿಲೋ ಮೀಟರ್ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆಯುತ್ತಿದ್ದಾರೆ. ಇಂದಿನಿಂದ ದಿನದ 24 ಗಂಟೆಯೂ ಹಾಸನಾಂಬೆ ದರ್ಶನ ಇರಲಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ

