ಹಾಸನಾಂಬೆ ದೇವಾಲಯದಲ್ಲಿ ನೂಕು ನುಗ್ಗಲು; ಪೊಲೀಸರನ್ನೇ ತಳ್ಳಿ ಒಳ ನುಗ್ಗುತ್ತಿರೋ ಸಾವಿರಾರು ಭಕ್ತರು

ಹಾಸನಾಂಬೆ ದೇವಾಲಯ(Hasanamba Temple)ಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ನೂಕು ನುಗ್ಗಲು ಉಂಟಾಗಿದೆ. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರೆ,  ಪೊಲೀಸರನ್ನೇ ತಳ್ಳಿ ಸಾವಿರಾರು ಭಕ್ತರು ಒಳ ನುಗ್ಗುತ್ತಿದ್ದಾರೆ. ಇತ್ತ ವಿವಿಐಪಿ, ವಿಐಪಿ ಸರತಿ ಸಾಲಿನಲ್ಲಿಯೂ ನೂಕು ನುಗ್ಗಲು ಉಂಟಾಗಿದೆ.

Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 11, 2023 | 2:55 PM

ಹಾಸನ, ನ.11: ಹಾಸನಾಂಬೆ ದೇವಾಲಯ(Hasanamba Temple)ಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ನೂಕು ನುಗ್ಗಲು ಉಂಟಾಗಿದೆ. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರೆ,  ಪೊಲೀಸರನ್ನೇ ತಳ್ಳಿ ಸಾವಿರಾರು ಭಕ್ತರು ಒಳ ನುಗ್ಗುತ್ತಿದ್ದಾರೆ. ಇತ್ತ ವಿವಿಐಪಿ, ವಿಐಪಿ ಸರತಿ ಸಾಲಿನಲ್ಲಿಯೂ ನೂಕು ನುಗ್ಗಲು ಉಂಟಾಗಿದೆ. ಜನರ ತಳ್ಳಾಟದ ಮಧ್ಯೆ ಹಾಸನ ಎಸ್ಪಿ ಮೊಹಮದ್ ಸುಜೀತ ಸಿಲುಕಿದ್ದು, ಅವರನ್ನು ತಳ್ಳಿಕೊಂಡು ಜನ ಒಳ ನುಗ್ಗಿದ್ದಾರೆ. ಎಸ್ಪಿಯನ್ನ ಹೊರ ಕರೆತರಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡುವಂತಾಗಿತ್ತು. ಈ ಮೂಲಕ ಹಾಸನಾಂಬ ದೇವಾಲಯ ಆವರಣದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ