AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ರಸ್ತೆ ಪಾಲಾಯ್ತು ಲಕ್ಷಾಂತರ ರೂ. ಮೌಲ್ಯದ ಮದ್ಯ!

ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ರಸ್ತೆ ಪಾಲಾಯ್ತು ಲಕ್ಷಾಂತರ ರೂ. ಮೌಲ್ಯದ ಮದ್ಯ!

ಭಾವನಾ ಹೆಗಡೆ
|

Updated on: Jul 24, 2026 | 12:46 PM

Share

ಹೊರವಲಯದ ದೊಡ್ಡಪುರ ಗ್ರಾಮದ ಬಳಿ ತಡರಾತ್ರಿ ಟಯರ್ ಬ್ಲಾಸ್ಟ್ ಆದ ಪರಿಣಾಮ 1,100 ಕೇಸ್ ಬಿಯರ್ ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಸನದ ವುಡ್ ಪಿಕರ್ ಡಿಸ್ಟಿಲರೀಸ್‌ನಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಬಿಯರ್ ಬಾಟಲಿಗಳು ರಸ್ತೆ ಪಾಲಾಗಿವೆ.

ಹಾಸನ, ಜುಲೈ 24: ಹೊರವಲಯದ ದೊಡ್ಡಪುರ ಗ್ರಾಮದ ಬಳಿ ತಡರಾತ್ರಿ ಟಯರ್ ಬ್ಲಾಸ್ಟ್ ಆದ ಪರಿಣಾಮ 1,100 ಕೇಸ್ ಬಿಯರ್ ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಸನದ ವುಡ್ ಪಿಕರ್ ಡಿಸ್ಟಿಲರೀಸ್‌ನಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಬಿಯರ್ ಬಾಟಲಿಗಳು ರಸ್ತೆ ಪಾಲಾಗಿವೆ.

ಅಪಘಾತದ ಬೆನ್ನಲ್ಲೇ ಸ್ಥಳೀಯರು ನೂರಾರು ಬಿಯರ್ ಬಾಟಲಿಗಳನ್ನು ಹೊತ್ತೊಯ್ದಿದ್ದು, ಬಳಿಕ ಬಂದ ಪೊಲೀಸರು ಮಾರ್ಗವನ್ನು ಬಂದ್ ಮಾಡಿದ್ದಾರೆ. ಅಳಿದುಳಿದ ಬಾಟಲಿಗಳನ್ನು ಸಂಗ್ರಹಿಸಲು ಟ್ರಾನ್ಸ್‌ಪೋರ್ಟ್‌ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us