ಹಾಸನ: ಬಾಗಿನ ಹೆಸರಿನಲ್ಲಿ ಶಾಸಕ ಪ್ರೀತಂಗೌಡರಿಂದ ಮತದಾರರಿಗೆ ಭರ್ಜರಿ ಗಿಫ್ಟ್, ವಿಡಿಯೋ ವೈರಲ್
ಚುನಾವಣೆ ಹೊಸ್ತಿಲಲ್ಲಿ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡರಿಂದ ಮತದಾರರಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಅಷ್ಟಲಕ್ಷ್ಮಿ ಪೂಜೆ ಹೆಸರಿನಲ್ಲಿ ಕ್ಷೇತ್ರದ ಮಹಿಳಾ ಮತದಾರರಿಗೆ ಬಾಗಿನದಲ್ಲಿ ಸೀರೆ, ಬೆಳ್ಳಿ ದೇವರ ಫೋಟೋ ಗಿಫ್ಟ್ ಕೊಟ್ಟಿದ್ದಾರೆ.
ಹಾಸನ: ಚುನಾವಣೆ ಹೊಸ್ತಿಲಲ್ಲಿ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡರಿಂದ ಮತದಾರರಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಅಷ್ಟಲಕ್ಷ್ಮಿ ಪೂಜೆ ಹೆಸರಿನಲ್ಲಿ ಕ್ಷೇತ್ರದ ಮಹಿಳಾ ಮತದಾರರಿಗೆ ಬಾಗಿನದಲ್ಲಿ ಸೀರೆ, ಬೆಳ್ಳಿ ದೇವರ ಫೋಟೋ ಗಿಫ್ಟ್ ಕೊಟ್ಟಿದ್ದಾರೆ. ಬಿಜೆಪಿ ಕಚೇರಿಗಳಿಂದ ಗಿಫ್ಟ್ ಪಡೆಯಲು ಮಹಿಳೆಯರು ಮುಗಿಬಿದ್ದಿದ್ದು, ಉಡುಗೊರೆ ಹಂಚುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರತಿದಿನ ಒಂದೊಂದು ಪಂಚಾಯತಿ ವಾರ್ಡ್ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 08, 2023 09:39 AM
Latest Videos
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

