Live: ಹಾಸನ ಕಾಂಗ್ರೆಸ್ ಸಮಾವೇಶ ನೇರ ಪ್ರಸಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ಹಾಸನದ ಅರಸೀಕೆರೆ ರಸ್ತೆಯ ಎಸ್ಎಂ ಕೃಷ್ಣ ನಗರದಲ್ಲಿರುವ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದಲ್ಲಿ ನಡೆದ ಮೂರೂ ಉಪಚುನಾವಣೆಗಳಲ್ಲಿ ಭರ್ಜರಿ ಗೆಲುವು ದಾಖಲಿಸಿ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾದ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳ ‘‘ ಸ್ವಾಭಿಮಾನಿ ಸಮಾವೇಶ’’ ಎಂದು ಹೇಳಲಾಗಿದೆ ಇದು ನಂತರದಲ್ಲಿ ಜನ ಕಲ್ಯಾಣ ಸಮಾವೇಶ ಎಂಬ ಹೆಸರಿನೊಂದಿಗೆ ನಡೆಯುತ್ತಿದೆ. ಮುಖ್ಯಮಂತ್ರಿಯ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಸನ ಉಸ್ತುವಾರಿ ಸಚಿವ ರಾಜಣ್ಣ ಸೇರಿದಂತೆ ಅನೇಕ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಸಮಾವೇಶದ ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 05, 2024 11:36 AM
Latest Videos

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?

Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ

ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
