ಹಾಸನ ನಿಗೂಢ ಸ್ಫೋಟ: ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸಾವು, 14 ತಿಂಗಳ ಮಗು ಅನಾಥ
ಹಾಸನ ಜಿಲ್ಲೆಯ ಹಳೇಆಲೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ದಂಪತಿ ಗಂಭೀರ ಗಾಯಗೊಂಡಿದ್ದರು. ತಂದೆ-ತಾಯಿ ಸಾವಿನಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಹಾಸನ, ಅಕ್ಟೋಬರ್ 01: ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ಸಂಭವಿಸಿದ ನಿಗೂಢ ಸ್ಫೋಟ (Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಿರುವಂತಹ ಘಟನೆ ನಡೆದಿದೆ. ಸೋಮವಾರ ರಾತ್ರಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುದರ್ಶನ್(32) ಮತ್ತು ಕಾವ್ಯಾ(27) ಮೃತ ದಂಪತಿ. ತಂದೆ-ತಾಯಿ ಸಾವಿನಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೈಪಾಸ್ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ

