ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!

Edited By:

Updated on: Jun 25, 2025 | 3:46 PM

ಹಾಸನ ಜಿಲ್ಲೆಯಲ್ಲಿ ವ್ಯಾಪಕ ಮಳೆ ನಡುವೆ ಇದೀಗ ಜನರಿಗೆ ಹಾವುಗಳ ಕಾಟ ಶುರುವಾಗಿದೆ. ನಿರಂತರ ಮಳೆಯಿಂದಾಗಿ ಹಾವುಗಳ ಹಾವಳಿ ಹೆಚ್ಚಾಗಿದ್ದು, ಜನವರು ಭಯಭೀತರಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮನೆ ಬಳಿ ಒಂದು ಬೃಹತ್​ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೇವಾಲದಕೆರೆ ಗ್ರಾಮ ಪ್ರಸನ್ನಕುಮಾರ್ ಎಂಬುವವರ ಮನೆಯ ಆವರಣದಲ್ಲಿ 12 ಅಡಿ ಉದ್ದು ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ.

ಹಾಸನ, (ಜೂನ್ 25): ಹಾಸನ ಜಿಲ್ಲೆಯಲ್ಲಿ ವ್ಯಾಪಕ ಮಳೆ ನಡುವೆ ಇದೀಗ ಜನರಿಗೆ ಹಾವುಗಳ ಕಾಟ ಶುರುವಾಗಿದೆ. ನಿರಂತರ ಮಳೆಯಿಂದಾಗಿ ಹಾವುಗಳ ಹಾವಳಿ ಹೆಚ್ಚಾಗಿದ್ದು, ಜನವರು ಭಯಭೀತರಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮನೆ ಬಳಿ ಒಂದು ಬೃಹತ್​ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೇವಾಲದಕೆರೆ ಗ್ರಾಮ ಪ್ರಸನ್ನಕುಮಾರ್ ಎಂಬುವವರ ಮನೆಯ ಆವರಣದಲ್ಲಿ 12 ಅಡಿ ಉದ್ದು ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ. ಜನವಸತಿ ಪ್ರದೇಶದಲ್ಲಿ ಪದೇ ಪದೇ ಕಾಳಿಂಗ ಸರ್ಪ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

Published on: Jun 25, 2025 03:43 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More