ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP

Updated on: Feb 15, 2026 | 4:14 PM

ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ಇನ್ನು ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಹಾಸನ, (ಫೆಬ್ರವರಿ 15): ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ಇನ್ನು ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಇತ್ತ ಪೊಲೀಸರ ಪರದಾಟ, ಅತ್ತ ಪರಪುರುಷನ ಜೊತೆ ಆಟ: ಆಂಟಿಯ ಮತ್ತಷ್ಟು ನೌಟಂಕಿ ಆಟ ಬಯಲು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 15, 2026 02:47 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More