AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ರೂ. ಶುಲ್ಕ ವಿನಾಯಿತಿ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಹಾಸನ ಒಕ್ಕಲಿಗರ ಸಂಘ

4 ಕೋಟಿ ರೂ. ಶುಲ್ಕ ವಿನಾಯಿತಿ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಹಾಸನ ಒಕ್ಕಲಿಗರ ಸಂಘ

ಮಂಜುನಾಥ ಕೆಬಿ
| Edited By: |

Updated on:Feb 17, 2026 | 9:13 PM

Share

ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ನಿವೇಶನಕ್ಕೆ ‌ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ‌ ದರ ರಿಯಾಯಿತಿಗೆ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ತಿಳಿಸಿದೆ. ಮೂರು ವರ್ಷ ದ ಹಿಂದೆ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಸರ್ಕಾರ ಒಂದು ಎಕರೆ ಭೂಮಿ ನೀಡಿತ್ತು. ಇದಕ್ಕೆ ಭೂಮಿಯ ಶೇಕಡಾ 10 ದರ ನೀಡಿ ಖರೀದಿ ಮಾಡಿತ್ತು. ಈಗ ಈ ಒಂದು ಎಕರೆ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿದೆ. ಹೀಗಾಗಿ ಒಕ್ಕಲಿಗರ ಸಂಘಕ್ಕೆ ನೆರವು ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ಹಾಸನ, (ಫೆಬ್ರವರಿ 17): ಹಾಸನ ಜಿಲ್ಲಾ ಒಕ್ಕಲಿಗರ ಸಂಘದ (Hassan vokkaligara sangha) ನಿವೇಶನಕ್ಕೆ ‌ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ‌ ದರ ರಿಯಾಯಿತಿಗೆ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ತಿಳಿಸಿದೆ. ಮೂರು ವರ್ಷ ದ ಹಿಂದೆ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಸರ್ಕಾರ ಒಂದು ಎಕರೆ ಭೂಮಿ ನೀಡಿತ್ತು. ಇದಕ್ಕೆ ಭೂಮಿಯ ಶೇಕಡಾ 10 ದರ ನೀಡಿ ಖರೀದಿ ಮಾಡಿತ್ತು. ಈಗ ಈ ಒಂದು ಎಕರೆ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿದೆ. ಹೀಗಾಗಿ ಒಕ್ಕಲಿಗರ ಸಂಘಕ್ಕೆ ನೆರವು ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Feb 17, 2026 09:12 PM

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More