AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ಮಂಜುನಾಥ ಕೆಬಿ
| Edited By: |

Updated on: Mar 29, 2026 | 9:35 PM

Share

ಹಾಸನದ ಅರಳೆಪೇಟೆಯ ಎಂ.ಹೆಚ್. ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ವಧು-ವರನ ಸಂಬಂಧಿಕರ ನಡುವೆ ತೀವ್ರ ಮಾರಾಮಾರಿ ನಡೆದಿದೆ. ನಡುರಸ್ತೆಯಲ್ಲೇ ನಡೆದ ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾಸನ, ಮಾರ್ಚ್​ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ  ಹಾಸನದ ಅರಳೆಪೇಟೆಯ ಎಂಹೆಚ್​​ ಕನ್ವೆನ್ಷನ್​ಹಾಲ್​ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್​ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More