AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆಯೊಳಗೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಓನರ್

ಬಾಡಿಗೆ ಮನೆಯೊಳಗೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಓನರ್

ಮಂಜುನಾಥ ಕೆಬಿ
| Edited By: |

Updated on: Nov 20, 2025 | 10:32 PM

Share

ಹಾಸನದಲ್ಲಿ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಶವ ಬೆತ್ತಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆ ಮಾಲೀಕರ ಹೇಳಿಕೆಯ ಪ್ರಕಾರ, ಮೃತರು ಮಲ್ಲೇನಹಳ್ಳಿ ಮೂಲದವರಾಗಿದ್ದು, ಬಾಡಿಗೆಗೆ ಬಂದ ಕೆಲವು ದಿನಗಳ ನಂತರವೇ ಘಟನೆ ನಡೆದಿದೆ. ಸುಮಾರು 8-9 ದಿನಗಳ ನಂತರ ಶವ ಪತ್ತೆಯಾಗಿದ್ದು, ಕುಟುಂಬದವರು ಶವ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಹಾಸನ, ನವೆಂಬರ್​ 20: ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿರುವ ಮನೆಯೊಂದರಲ್ಲಿ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಮೃತ ಮಹಿಳೆ ಸ್ಪಂದನಾ 8 ದಿನದ ಹಿಂದಷ್ಟೇ ಬಾಡಿಗೆ ಮನೆ ಮಾಡಿದ್ದರು. ಘಟನೆ ಬಗ್ಗೆ ಮನೆಯ ಓನರ್​​ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More