ಬಾಡಿಗೆ ಮನೆಯೊಳಗೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಓನರ್
ಹಾಸನದಲ್ಲಿ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಶವ ಬೆತ್ತಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆ ಮಾಲೀಕರ ಹೇಳಿಕೆಯ ಪ್ರಕಾರ, ಮೃತರು ಮಲ್ಲೇನಹಳ್ಳಿ ಮೂಲದವರಾಗಿದ್ದು, ಬಾಡಿಗೆಗೆ ಬಂದ ಕೆಲವು ದಿನಗಳ ನಂತರವೇ ಘಟನೆ ನಡೆದಿದೆ. ಸುಮಾರು 8-9 ದಿನಗಳ ನಂತರ ಶವ ಪತ್ತೆಯಾಗಿದ್ದು, ಕುಟುಂಬದವರು ಶವ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಹಾಸನ, ನವೆಂಬರ್ 20: ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿರುವ ಮನೆಯೊಂದರಲ್ಲಿ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಮೃತ ಮಹಿಳೆ ಸ್ಪಂದನಾ 8 ದಿನದ ಹಿಂದಷ್ಟೇ ಬಾಡಿಗೆ ಮನೆ ಮಾಡಿದ್ದರು. ಘಟನೆ ಬಗ್ಗೆ ಮನೆಯ ಓನರ್ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
