‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ

Updated on: Nov 12, 2026 | 6:32 PM

ಶಿವರಾಜ್ ಕೆಆರ್ ಪೇಟೆ ನಟಿಸಿರುವ ‘ಹವಾಮಾನ ವರದಿ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ರಿಲೀಸ್ ಆಗಿದೆ. ಸಿನಿಮಾನಲ್ಲಿ ನಿರೀಕ್ಷಾ ರಾವ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾಕ್ಕೆ ಶಿವರಾಜ್ ಕೆಆರ್ ಪೇಟೆ ಅವರ ಗೆಳೆಯ ಶರತ್ ಚಕ್ರವರ್ತಿ ನಿರ್ದೇಶನ ಮಾಡಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ ಆಗಿದೆ. ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರೀಕ್ಷಾ ರಾವ್, ‘ನಾನು ಬಹಳ ಇಷ್ಟಪಟ್ಟು ನಟಿಸಿದ ಸಿನಿಮಾ ಇದು’ ಎಂದರು. ನಿರ್ದೇಶಕರು ಮತ್ತು ಇತರೆ ಸಹನಟರು ಕೊಟ್ಟ ಬೆಂಬಲವನ್ನು ಸ್ಮರಿಸಿದ ನಿರೀಕ್ಷಾ ರಾವ್, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಎಂದರು. ವಿಡಿಯೋ ನೋಡಿ...

ಶಿವರಾಜ್ ಕೆಆರ್ ಪೇಟೆ ನಟಿಸಿರುವ ‘ಹವಾಮಾನ ವರದಿ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ರಿಲೀಸ್ ಆಗಿದೆ. ಸಿನಿಮಾನಲ್ಲಿ ನಿರೀಕ್ಷಾ ರಾವ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾಕ್ಕೆ ಶಿವರಾಜ್ ಕೆಆರ್ ಪೇಟೆ ಅವರ ಗೆಳೆಯ ಶರತ್ ಚಕ್ರವರ್ತಿ ನಿರ್ದೇಶನ ಮಾಡಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ ಆಗಿದೆ. ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರೀಕ್ಷಾ ರಾವ್, ‘ನಾನು ಬಹಳ ಇಷ್ಟಪಟ್ಟು ನಟಿಸಿದ ಸಿನಿಮಾ ಇದು’ ಎಂದರು. ನಿರ್ದೇಶಕರು ಮತ್ತು ಇತರೆ ಸಹನಟರು ಕೊಟ್ಟ ಬೆಂಬಲವನ್ನು ಸ್ಮರಿಸಿದ ನಿರೀಕ್ಷಾ ರಾವ್, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಎಂದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More