ಬೆಂಗಳೂರು: ಜೆಡಿ(ಎಸ್) ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ರೌಡಿ ಶೀಟರ್ ಸ್ಯಾಂಟ್ರೊ ರವಿಯ (Santro Ravi) ಜೊತೆ ಬಿಜೆಪಿ ನಾಯಕರು ಸಂಪರ್ಕವಿಟ್ಟುಕೊಂಡಿದ್ದಾರೆ ಅಂತ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿಯೇ ಸ್ಯಾಂಟ್ರೊ ರವಿ ಯಾರು ಅಂತ ಹೇಳಬೇಕು ಮತ್ತು ವಿವರಗಳನ್ನು ನೀಡಬೇಕು, ಯಾಕೆಂದರೆ ರವಿ ಯಾರು ಅನ್ನೋದು ತನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ