AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಾರು ವಾಪಸ್ ನೀಡಲು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ವಿಡಿಯೋ ವೈರಲ್​; ಕಾನ್ಸ್‌ಟೇಬಲ್ ಅಮಾನತು

ಕಾರು ವಾಪಸ್ ನೀಡಲು ಹಾವೇರಿ ಜಿಲ್ಲೆಯ ಶಿಗ್ಗಾಂವಿ(Shiggaavi) ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಮೇಶ ಭಜಂತ್ರಿ ಅವರು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಾವೇರಿ(Haveri) ಎಸ್ಪಿ ಅಂಶುಕುಮಾರ ಅವರು ಕಾನ್ಸ್‌ಟೇಬಲ್​ನ್ನು(Constable) ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ.

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Nov 23, 2023 | 10:16 PM

Share

ಹಾವೇರಿ, ನ.23: ಕಾರು ವಾಪಸ್ ನೀಡಲು ಹಾವೇರಿ ಜಿಲ್ಲೆಯ ಶಿಗ್ಗಾಂವಿ(Shiggaavi) ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಮೇಶ ಭಜಂತ್ರಿ ಅವರು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಾವೇರಿ(Haveri) ಎಸ್ಪಿ ಅಂಶುಕುಮಾರ ಅವರು ಕಾನ್ಸ್‌ಟೇಬಲ್​ನ್ನು(Constable) ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ. ಕಾರು ಚಾಲಕನ ವಾಹನದ ಎಲ್ಲಾ ದಾಖಲೆಗಳು ಸರಿ ಇದ್ದರೂ ಲಂಚಕ್ಕೆ ಬೇಡಿಕೆ ಇಟ್ಟದ್ದರು. 3 ಸಾವಿರ ರುಪಾಯಿ ತೆಗೆದುಕೊಂಡು ಗಾಡಿ ಬಿಡಿ ಸರ್ ಎಂದಿದ್ದ ಚಾಲಕನ ಮಾತಿಗೆ, ಅಷ್ಟೇಲ್ಲ ಆಗಲ್ಲ, 15 ಸಾವಿರ ಕೊಟ್ಟು ಸಾಹೇಬರ ಹೇಳಿ ಹಾಗೆ ಗಾಡಿ  ತೆಗೆದುಕೊಂಡು ಹೋಗು ಎಂದು ಲಂಚಕ್ಕೆ ಬೇಡಿಕೆಯಿಟ್ಟ ವಿಡಿಯೋವನ್ನು ಚಾಲಕ ರೆಕಾರ್ಡ್ ಮಾಡಿ ವೈರಲ್ ಮಾಡಿದ್ದ. ಈ ಹಿನ್ನಲೆ ಎಸ್ಪಿ ಅವರು ವಿಡಿಯೋ ಮತ್ತು ಪ್ರಕರಣದ ಕುರಿತು ತನಿಖೆ ಮಾಡುವಂತೆ ಆದೇಶಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ