ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್ಪಿ
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ತುಮಕೂರು ಮೂಲದ ಪ್ರಿಯಾಂಕಾ (28) ನಾಪತ್ತೆಯಾಗಿದ್ದಾರೆ. ಮದುವೆಗೆ ಬಂದಿದ್ದ ಅವರು ಜೂನ್ 16ರಂದು ಕಾಣೆಯಾಗಿದ್ದು, ಅವರ ಉಡುಪು, ಚಪ್ಪಲಿ, ವ್ಯಾನಿಟಿ ಬ್ಯಾಗ್ ಸ್ಥಳದಲ್ಲಿ ಪತ್ತೆಯಾಗಿವೆ. ಈ ಬಗ್ಗೆ ಬೇಲೂರು ಮತ್ತು ಅರಹಳ್ಳಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಹಾವೇರಿ, ಫೆಬ್ರವರಿ 14: ಜಿಲ್ಲೆಯ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ಮದುವೆಗೆ ಬಂದಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕಾ (28) ನಾಪತ್ತೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಿಯಾಂಕಾ ನಾಪತ್ತೆಯಾದ ಸ್ಥಳದಲ್ಲಿ ಅವರ ಬಟ್ಟೆಗಳು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್ ಪತ್ತೆಯಾಗಿವೆ. ಸದ್ಯ ಪೊಲೀಸರು ಪ್ರಸ್ತುತ ಎಲ್ಲಾ ತಾಂತ್ರಿಕ ವಿವರಗಳನ್ನು ಕಲೆಹಾಕುತ್ತಿದ್ದು, ಪ್ರಿಯಾಂಕಾರನ್ನು ಪತ್ತೆ ಹಚ್ಚಲು ವ್ಯಾಪಕ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಎಸ್ಪಿ ಶುಭಾನ್ವಿತಾ ಹೇಳಿದ್ದಿಷ್ಟು.
ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 14, 2026 05:12 PM
Loading...
Unable to load recommendations.
Follow Us
