ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

Updated on: Aug 27, 2026 | 6:21 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ 2026ರ ಆಗಸ್ಟ್ 27 ರ ಗುರುವಾರದ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಗ್ರಹಗಳ ಸ್ಥಾನಗಳು, ಶುಭ-ಅಶುಭ ಕಾಲಗಳು ಮತ್ತು ಪ್ರತಿಯೊಂದು ರಾಶಿಯವರ ಆರೋಗ್ಯ, ಹಣಕಾಸು, ವ್ಯಾಪಾರ, ಕುಟುಂಬ ಹಾಗೂ ಸಂಬಂಧಗಳ ಮೇಲಾಗುವ ಪರಿಣಾಮಗಳನ್ನು ವಿವರಿಸಿದ್ದಾರೆ. ಜೊತೆಗೆ, ಹಯಗ್ರೀವ ಜಯಂತಿ ಮತ್ತು ಶಿವರೋಹಣದ ವಿಶೇಷತೆಯನ್ನು ತಿಳಿಸಿದ್ದಾರೆ.

ಇಂದು 2026ರ ಆಗಸ್ಟ್ 27, ಪರಾಭವನಾಂ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ ಚತುರ್ದಶಿ, ಧನಿಷ್ಠ ನಕ್ಷತ್ರದ ಈ ದಿನದಂದು ರಾಹುಕಾಲ ಮಧ್ಯಾಹ್ನ 1:53 ರಿಂದ 3:26 ರ ತನಕ ಇರುತ್ತದೆ. ಸರ್ವಸಿದ್ಧಿಕಾಲ (ಶುಭಕಾಲ) 1:54 ರಿಂದ 3:27 ರ ತನಕ ಇರಲಿದೆ. ಇಂದಿನ ವಿಶೇಷ ದಿನಗಳಲ್ಲಿ ಹಯಗ್ರೀವ ಜಯಂತಿ ಮತ್ತು ಶಿವ ಪವಿತ್ರಾರೋಹಣವೂ ಸೇರಿದೆ. ದ್ವಾದಶ ರಾಶಿಗಳ ಈ ದಿನದ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More