AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ ಚಲಾಯಿಸಲು ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ಮತ ಚಲಾಯಿಸಲು ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ಆಯೇಷಾ ಬಾನು
ಆಯೇಷಾ ಬಾನು|

Updated on:May 10, 2023 | 3:14 PM

Share

ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್​ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೆಚ್​ಡಿ ದೇವೇಗೌಡ ಮತ ಚಲಾಯಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮತದಾನ ಮಾಡಲು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಹೆಲಿಕಾಪ್ಟರ್​ನಲ್ಲಿ ಬಂದಿಳಿದಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್​ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಮತ ಚಲಾಯಿಸಿದರು.

Published on: May 10, 2023 03:14 PM

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.