ಮತ ಚಲಾಯಿಸಲು ಹೆಲಿಕಾಪ್ಟರ್ನಲ್ಲಿ ಬಂದಿಳಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ
ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೆಚ್ಡಿ ದೇವೇಗೌಡ ಮತ ಚಲಾಯಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮತದಾನ ಮಾಡಲು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹೆಲಿಕಾಪ್ಟರ್ನಲ್ಲಿ ಬಂದಿಳಿದಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಮತ ಚಲಾಯಿಸಿದರು.
Published on: May 10, 2023 03:14 PM