ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ!
ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಆಗಿರುವ ಸೋಲಿನ ಬಗ್ಗೆ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಅವರು ಹೇಳಿದ್ದೇನು ಎಂಬ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಮಾತನಾಡಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಈಗ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಯಿಂದ ಬಂದ ನಂತರ ನಾನು ಮಾತನಾಡುತ್ತೇನೆ. ನಿಮ್ಮೆಲ್ಲರನ್ನೂ ಕರೆಸಿ ಚುನಾವಣೆಗೆ ಸಂಬಂಧಪಟ್ಟಂತೆ ಮಾತನಾಡುತ್ತೇನೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
