ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರಿಂದ ಚಂಡಿಕಾ ಹೋಮ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಂಡಿಕಹೋಮ. ದಂಪತಿ ಸಮೇತ ಹೋಮದಲ್ಲಿ ಭಾಗಿಯಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು. ದೇವೇಗೌಡರಿಗೆ ಸಾಥ್ ನೀಡಿದ ಮಾಜಿ ಸಚಿವ ಸಾ.ರಾ ಮಹೇಶ್.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಚಂಡಿಕಾ ಹೋಮ ನೆರವೇರಿಸಿದ್ದಾರೆ. ದಂಪತಿ ಸಮೇತ ಹೋಮದಲ್ಲಿ ಭಾಗಿಯಾಗಿದ್ದಾರೆ. ಶಾಸಕರಾದ ಸಾ.ರಾ.ಮಹೇಶ್ ಹಾಗೂ ಕೆ.ಮಹದೇವ್, ಮುಖಂಡರಾದ ರವಿಕುಮಾರ್, ದ್ವಾರಕೀಶ್ ಹೋಮದಲ್ಲಿ ಪಾಲ್ಗೊಂಡಿದ್ದರು.