ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ

| Updated By: ಆಯೇಷಾ ಬಾನು

Updated on: Dec 11, 2023 | 3:14 PM

ಕಾರ್ತಿಕ ಮಾಸದ ಕಡೇ ಸೋಮವಾರ ಹಿನ್ನೆಲೆಯಲ್ಲಿ ಪುತ್ರ ರೇವಣ್ಣ ಹಾಗು ಪತ್ನಿ ಚೆನ್ನಮ್ಮ ಜೊತೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮನೆ ದೇವರು ದೇವೇಶ್ವರನಿಗೆ ಮಾಜಿ ಪ್ರಧಾನಿ ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ.

ಹಾಸನ, ಡಿ.11: ಹಾಸನ ಜಿಲ್ಲೆ ಹೊಳೆನರಸೀಪುರದ ಹರದನಹಳ್ಳಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ದಂಪತಿ ಸಮೇತರಾಗಿ ಹುಟ್ಟೂರಿನಲ್ಲಿ ಮನೆ ದೇವರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಕಾರ್ತಿಕ ಮಾಸದ ಕಡೇ ಸೋಮವಾರ ಹಿನ್ನೆಲೆಯಲ್ಲಿ ಪೂಜೆ, ಹೋಮ ಹವನದಲ್ಲಿ ಭಾಗಿಯಾಗಿದ್ದಾರೆ. ಪುತ್ರ ರೇವಣ್ಣ ಹಾಗು ಪತ್ನಿ ಚೆನ್ನಮ್ಮ ಜೊತೆ ಹೆಚ್​ಡಿ ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ