ವಿದ್ಯಾ ಚೌಡೇಶ್ವರಿ ದೇವಿಗೆ 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ ಹೆಚ್ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಜ್ರ ಖಚಿತ ಕಿರೀಟ ಅರ್ಪಿಸಿ ಹೋಮದಲ್ಲಿ ಭಾಗಿಯಾಗಿದ್ದಾರೆ.
ತುಮಕೂರು, ಜ.17: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿಯಲ್ಲಿರುವ ವಿದ್ಯಾಚೌಡೇಶ್ವರಿ ಮಠಕ್ಕೆ (Vidya Chowdeshwari Mutt) ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (HD Devegowda) ಭೇಟಿ ನೀಡಿ ವಿದ್ಯಾ ಚೌಡೇಶ್ವರಿ ದೇವಿಯ ವರ್ಧಂತಿ ಜಯಂತಿಯಲ್ಲಿ ಭಾಗಿಯಾಗಿದ್ದಾರೆ. ಹಾಗೂ ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಜ್ರ ಖಚಿತ ಕಿರೀಟ ಅರ್ಪಿಸಿ ಹೋಮದಲ್ಲಿ ಭಾಗಿಯಾಗಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos