ವಿದ್ಯಾ ಚೌಡೇಶ್ವರಿ ದೇವಿಗೆ 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ ಹೆಚ್​ಡಿ ದೇವೇಗೌಡ

ಮಹೇಶ್ ಇ, ಭೂಮನಹಳ್ಳಿ Edited By: ಆಯೇಷಾ ಬಾನು

Updated on: Jan 17, 2024 | 3:17 PM

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಜ್ರ ಖಚಿತ ಕಿರೀಟ ಅರ್ಪಿಸಿ ಹೋಮದಲ್ಲಿ ಭಾಗಿಯಾಗಿದ್ದಾರೆ.

ತುಮಕೂರು, ಜ.17: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿಯಲ್ಲಿರುವ ವಿದ್ಯಾಚೌಡೇಶ್ವರಿ ಮಠಕ್ಕೆ (Vidya Chowdeshwari Mutt) ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು (HD Devegowda) ಭೇಟಿ ನೀಡಿ ವಿದ್ಯಾ ಚೌಡೇಶ್ವರಿ ದೇವಿಯ ವರ್ಧಂತಿ ಜಯಂತಿಯಲ್ಲಿ ಭಾಗಿಯಾಗಿದ್ದಾರೆ. ಹಾಗೂ ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಜ್ರ ಖಚಿತ ಕಿರೀಟ ಅರ್ಪಿಸಿ ಹೋಮದಲ್ಲಿ ಭಾಗಿಯಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...