ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು, ಕೊನೆ ಕ್ಷಣ ಹೇಗಿತ್ತು ನೋಡಿ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಪುತ್ರ ಹೆಚ್ಡಿ ರಮೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದ್ದು, ಇನ್ನು ದೇವೇಗೌಡ್ರು ಪತ್ನಿಯ ಕೊನೆ ಮುಖ ನೋಡಿ ಮಣ್ಣು ಹಾಕಿ ವಿದಾಯ ಹೇಳಿದರು.
ಹಾಸನ, (ಜುಲೈ 20): ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಪುತ್ರ ಹೆಚ್ಡಿ ರಮೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದ್ದು, ಇನ್ನು ದೇವೇಗೌಡ್ರು ಪತ್ನಿಯ ಕೊನೆ ಮುಖ ನೋಡಿ ಮಣ್ಣು ಹಾಕಿ ವಿದಾಯ ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

