ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು, ಕೊನೆ ಕ್ಷಣ ಹೇಗಿತ್ತು ನೋಡಿ

Edited By:

Updated on: Jul 20, 2026 | 7:43 PM

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಪುತ್ರ ಹೆಚ್​​​​ಡಿ ರಮೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದ್ದು, ಇನ್ನು ದೇವೇಗೌಡ್ರು ಪತ್ನಿಯ ಕೊನೆ ಮುಖ ನೋಡಿ ಮಣ್ಣು ಹಾಕಿ ವಿದಾಯ ಹೇಳಿದರು.

ಹಾಸನ, (ಜುಲೈ 20): ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಪುತ್ರ ಹೆಚ್​​​​ಡಿ ರಮೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದ್ದು, ಇನ್ನು ದೇವೇಗೌಡ್ರು ಪತ್ನಿಯ ಕೊನೆ ಮುಖ ನೋಡಿ ಮಣ್ಣು ಹಾಕಿ ವಿದಾಯ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More