ನಿಖಿಲ್ ಹೊಸ ಚಿತ್ರಕ್ಕೆ ಮನಸಾರೆ ಹಾರೈಸಿದ ಎಚ್ಡಿ ದೇವೇಗೌಡ
ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಮಾಜಿ ಪ್ರಧಾನಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ತಾತ ಎಚ್ಡಿ ದೇವೇಗೌಡ ಕೂಡ ಇದರಲ್ಲಿ ಭಾಗಿ ಆದರು. ಅವರು ನಿಖಿಲ್ ಹೊಸ ಚಿತ್ರಕ್ಕೆ ಮನಸಾರೆ ಹಾರೈಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ರಾಜಕೀಯ ಹಾಗೂ ಸಿನಿಮಾ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರ ನಟನೆಯ ಹೊಸ ಸಿನಿಮಾ ಈಗ ಸೆಟ್ಟೇರಿದೆ. ಈ ಚಿತ್ರಕ್ಕೆ ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಮಾಜಿ ಪ್ರಧಾನಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ತಾತ ಎಚ್ಡಿ ದೇವೇಗೌಡ ಕೂಡ ಇದರಲ್ಲಿ ಭಾಗಿ ಆದರು. ಅವರು ನಿಖಿಲ್ ಹೊಸ ಚಿತ್ರಕ್ಕೆ ಮನಸಾರೆ ಹಾರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos