ನಿಖಿಲ್ ಹೊಸ ಚಿತ್ರಕ್ಕೆ ಮನಸಾರೆ ಹಾರೈಸಿದ ಎಚ್​ಡಿ ದೇವೇಗೌಡ

Updated on: Aug 24, 2023 | 8:36 AM

ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಮಾಜಿ ಪ್ರಧಾನಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ತಾತ ಎಚ್​ಡಿ ದೇವೇಗೌಡ ಕೂಡ ಇದರಲ್ಲಿ ಭಾಗಿ ಆದರು. ಅವರು ನಿಖಿಲ್ ಹೊಸ ಚಿತ್ರಕ್ಕೆ ಮನಸಾರೆ ಹಾರೈಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ರಾಜಕೀಯ ಹಾಗೂ ಸಿನಿಮಾ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರ ನಟನೆಯ ಹೊಸ ಸಿನಿಮಾ ಈಗ ಸೆಟ್ಟೇರಿದೆ. ಈ ಚಿತ್ರಕ್ಕೆ ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಮಾಜಿ ಪ್ರಧಾನಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ತಾತ ಎಚ್​ಡಿ ದೇವೇಗೌಡ ಕೂಡ ಇದರಲ್ಲಿ ಭಾಗಿ ಆದರು. ಅವರು ನಿಖಿಲ್ ಹೊಸ ಚಿತ್ರಕ್ಕೆ ಮನಸಾರೆ ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More