ನಿಖಿಲ್ ಕುಮಾರಸ್ವಾಮಿಗೆ ಗಂಡು ಮಗು; ಖುಷಿಪಟ್ಟ ಕುಮಾರಸ್ವಾಮಿ ಕುಟುಂಬ
ಖುಷಿ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ದೊಡ್ಡ ಗೌಡರ ಮನೆಗೆ ಮರಿ ಗೌಡರ ಆಗಮನವಾಗಿದೆ.
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಗಂಡುಮಗುವನ್ನು ಸ್ವಾಗತಿಸಿದ್ದಾರೆ. ಈ ಖುಷಿ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ದೊಡ್ಡ ಗೌಡರ ಮನೆಗೆ ಮರಿ ಗೌಡರ ಆಗಮನವಾಗಿದೆ.
‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್ಡಿಕೆ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ನಿಖಿಲ್-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಮುದ್ದಾದ ಮಗುವಿನ ಜತೆ ಪೋಸ್ ಕೊಟ್ಟ ನಿಖಿಲ್ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು
Latest Videos

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
