ನಿಖಿಲ್​ ಕುಮಾರಸ್ವಾಮಿಗೆ ಗಂಡು ಮಗು; ಖುಷಿಪಟ್ಟ ಕುಮಾರಸ್ವಾಮಿ ಕುಟುಂಬ

Edited By:

Updated on: Sep 24, 2021 | 2:38 PM

ಖುಷಿ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ದೊಡ್ಡ ಗೌಡರ ಮನೆಗೆ ಮರಿ ಗೌಡರ ಆಗಮನವಾಗಿದೆ.

ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡುಮಗುವನ್ನು ಸ್ವಾಗತಿಸಿದ್ದಾರೆ. ಈ ಖುಷಿ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ದೊಡ್ಡ ಗೌಡರ ಮನೆಗೆ ಮರಿ ಗೌಡರ ಆಗಮನವಾಗಿದೆ.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್​ಡಿಕೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

Loading...
Unable to load recommendations.
Follow Us
TV9 Web

TV9 Kannada

Read More