ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ
ಇದೇ ಜನವರಿ 24ರಂದು ಜೆಡಿಎಸ್ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್ಡಿ ರೇವಣ್ಣ ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು...ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ ಅಡ್ಡ ಬಾಯಿ ಹಾಕಿದರು. ಇದರಿಂದ ಕುಮಾರಸ್ವಾಮಿ ಸ್ವಲ್ಪ ಸುಮ್ನೆ ಇರು ಎಂದು ಕೈ ಸಂಜ್ಞೆ ಮಾಡಿದರು. ಆಗ ರೇವಣ್ಣ ಸೈಲೆಂಟ್ ಮೂಡಿಗೆ ಜಾರಿದರು.
ಹಾಸನ, (ಜನವರಿ 21): ಇದೇ ಜನವರಿ 24ರಂದು ಜೆಡಿಎಸ್ ಹಾಸನದಲ್ಲಿ (Hassan) ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kumaraswamy )ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್ಡಿ ರೇವಣ್ಣ (HD Revanna) ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು…ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ ಅಡ್ಡ ಬಾಯಿ ಹಾಕಿದರು. ಇದರಿಂದ ಕುಮಾರಸ್ವಾಮಿ ಸ್ವಲ್ಪ ಸುಮ್ನೆ ಇರು ಎಂದು ಕೈ ಸಂಜ್ಞೆ ಮಾಡಿದರು. ಆಗ ರೇವಣ್ಣ ಸೈಲೆಂಟ್ ಮೂಡಿಗೆ ಜಾರಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

