ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು.

Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 01, 2023 | 9:17 PM

ರಾಮನಗರ, ಅ.01: ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು ‘ನಮ್ಮ ರಾಜ್ಯದಲ್ಲಿ ವರ್ಷಾನುಗಟ್ಟಲೇ ಬಾಕಿ ಇರುವ ನೀರಾವರಿ ಸಮಸ್ಯೆಯಾದ ತುಂಗಭದ್ರಾ, ಕಾವೇರಿ ಹಾಗೂ ಮಹದಾಯಿ ಇರಬಹುದು ಈ ಎಲ್ಲಾ ನೀರಿನ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ತಂದು, ರಾಜ್ಯವನ್ನು ರಕ್ಷಣೆ ಮಾಡಬೇಕು. ಇದು ನನ್ನ ಮೊದಲ ಆಧ್ಯತೆ. ಹೀಗಾಗಿಯೇ ನಮ್ಮ ಪಕ್ಷ ಈ ಮೈತ್ರಿ ನಿರ್ಧಾರಕ್ಕೆ ಬಂದಿದೆ ಎಂದರು. ಇನ್ನು ಈ ಜೆಡಿಎಸ್​ ಸಭೆಯಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಕರೆಮ್ಮ ಜಿ.ನಾಯಕ, ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದಾ ಪಿ.ನಾಯ್ಕ್, ಹೆಚ್.ಟಿ.ಮಂಜುನಾಥ್ ಸ್ವರೂಪ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sun, 1 October 23

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ